ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ನೂತನ ನಿರ್ದೇಶಕರು
ತುಮಕೂರಿನ ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ನೂತನವಾಗಿ ವರ್ಗಾವಣೆಯಾಗಿ ಬಂದಿರುವ ಜಂಟಿ ನಿರ್ದೇಶಕರಾದ ಮಹಮ್ಮದ್ ಅತೀಕುಲ್ಲಾ ಶರೀಫ್ ರವರನ್ನು ತುಮಕೂರಿನ ಇಂಡಸ್ಟಿçಯಲ್ ವೇಸ್ಟ್ ಮ್ಯಾನೇಜ್ಮೆಂಟ್ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ತುಮಕೂರು ವೇಸ್ಟ್ ಮ್ಯಾನೇಜ್ಮೆಂಟ್ ಅಧ್ಯಕ್ಷರಾದ ಮಹಮ್ಮದ್ ವಾಜಿದ್, ಎಂ.ಡಿ.ಜಾವಿದ್, ನಾಸಿರ್, ರವಿಶಂಕರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು