ಮಧುಗಿರಿಯಲ್ಲಿ ಕೈವಾರ ತಾತಯ್ಯ ಜಯಂತಿ ಆಚರಣೆ.
ಮಧುಗಿರಿ : ಕೈವಾರ ತಾತಯ್ಯ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಲಿಜ ಸಮುದಾಯದಿಂದ ತಾತಯ್ಯ ಅವರ ಭಾವ ಚಿತ್ರವನ್ನು ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಲಿಜ ಯುವಕ ಸಂಘ, ಬಲಿಜ ಮಹಿಳಾ ಸಂಘ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.