ಮಧುಗಿರಿಯ ನೂತನ ತಹಸೀಲ್ದಾರ್ ಆಗಿ ಶ್ರೀನಿವಾಸ್ ಅಧಿಕಾರ ಸ್ವೀಕಾರ
ಮಧುಗಿರಿ - ತಾಲೂಕಿನ ನೂತನ ತಹಸೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಯಾಗಿ ಎಚ್. ಶ್ರೀನಿವಾಸ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ಒಂದು ವರ್ಷ ಸೇವೆ ಸಲ್ಲಿಸಿದ್ದ ಶಿರಿನ್ ತಾಜ್ ರವರು ವರ್ಗಾವಣೆಗೊಂಡಿದ್ದು, ನೂತನ ತಹಸಿಲ್ದಾರ್ ಎಚ್. ಶ್ರೀನಿವಾಸ್ ಅವರಿಗೆ ತಾಲೂಕು ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು.