ಮಧುಗಿರಿಯಲ್ಲಿ ಕೈವಾರ ತಾತಯ್ಯ ಜಯಂತಿ ಆಚರಣೆ

ಮಧುಗಿರಿಯಲ್ಲಿ ಕೈವಾರ ತಾತಯ್ಯ ಜಯಂತಿ ಆಚರಣೆ

ಮಧುಗಿರಿ : ಕೈವಾರ ತಾತಯ್ಯ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಲಿಜಸಮುದಾಯದಿಂದ ತಾತಯ್ಯ ಅವರ ಭಾವ ಚಿತ್ರವನ್ನು ಮೆರವಣಿಗೆ ಮಾಡಲಾಯಿತು.  ಈ ಸಂದರ್ಭದಲ್ಲಿ ಬಲಿಜ ಯುವಕ ಸಂಘ,  ಬಲಿಜ ಮಹಿಳಾ ಸಂಘ ಹಾಗೂ ಸಮುದಾಯದ ಮುಖಂಡರು ಹಾಜರಿದ್ದರು.